![15](https://www.udayavani.com/wp-content/uploads/2024/12/15-5-415x249.jpg)
Missing ಕಲ್ಲುಗುಂಡಿ : ವ್ಯಕ್ತಿ ನಾಪತ್ತೆ ಪೊಲೀಸ್ ದೂರು
Team Udayavani, Aug 19, 2023, 10:55 PM IST
![Missing ಕಲ್ಲುಗುಂಡಿ : ವ್ಯಕ್ತಿ ನಾಪತ್ತೆ ಪೊಲೀಸ್ ದೂರುMissing ಕಲ್ಲುಗುಂಡಿ : ವ್ಯಕ್ತಿ ನಾಪತ್ತೆ ಪೊಲೀಸ್ ದೂರು](https://www.udayavani.com/wp-content/uploads/2023/08/Missing-5-620x413.jpg)
ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೂಲದ ಕಿರಣ್ ಕ್ರಾಸ್ತಾ (33 ) ಆ. 8ರಂದು ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ಮನೆಯವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿ ಈ ಮೊದಲು ಬೆಂಗಳೂರು ಮೊದಲಾದ ಕಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದು ಸುಳ್ಯದ ಹೊಟೇಲ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ.
ಇದೀಗ ಅವರು ಕಾಣೆಯಾಗಿ ಒಂದು ವಾರ ಕಳೆದರೂ ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯವರು ದೂರು ನೀಡಿದ್ದಾರೆ. ಈ ವ್ಯಕ್ತಿಯನ್ನು ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಸುಳ್ಯ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![15](https://www.udayavani.com/wp-content/uploads/2024/12/15-5-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![18-aranthodu](https://www.udayavani.com/wp-content/uploads/2024/12/18-aranthodu-150x90.jpg)
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
![3](https://www.udayavani.com/wp-content/uploads/2024/12/3-33-150x80.jpg)
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
![2](https://www.udayavani.com/wp-content/uploads/2024/12/2-32-150x80.jpg)
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
![1](https://www.udayavani.com/wp-content/uploads/2024/12/1-34-150x80.jpg)
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
![4-bantwala](https://www.udayavani.com/wp-content/uploads/2024/12/4-bantwala-150x90.jpg)
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
![15](https://www.udayavani.com/wp-content/uploads/2024/12/15-5-150x90.jpg)
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
![15-uv-fusion](https://www.udayavani.com/wp-content/uploads/2024/12/15-uv-fusion-150x90.jpg)
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
![Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Consumer-Court](https://www.udayavani.com/wp-content/uploads/2024/12/Consumer-Court-150x90.jpg)
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
![16-digital-arrest](https://www.udayavani.com/wp-content/uploads/2024/12/16-digital-arrest-150x90.jpg)
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.