Aranthodu ಕಲ್ಲುಗುಂಡಿ: ಚಾಲಕನ ನಿಯಂತ್ರಣ ಕಾರು ಪಲ್ಟಿ
Team Udayavani, Jul 10, 2024, 10:45 PM IST
ಅರಂತೋಡು: ಕಲ್ಲುಗುಂಡಿ ಕೂಲಿಶೆಡ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಮಂಗಳವಾರ ವರದಿಯಾಗಿದೆ.
ಕಾರಿನಲ್ಲಿ ಇದ್ದವರು ಮಡಿಕೇರಿಯ ಎಂಜಿನಿಯರ್ ಮತ್ತು ಪಿಡಿಒ ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.