Actor Raghavendra’s wife ಸ್ಪಂದನಾ ನಿಧನಕ್ಕೆ ಡಾ| ಹೆಗ್ಗಡೆ ಸಂತಾಪ
Team Udayavani, Aug 8, 2023, 9:30 PM IST
ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾದ ಸುದ್ದಿ ತಿಳಿದು ಖೇದವಾಯಿತು. ಅವರು ನಮ್ಮಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ ನಿಧನ ಅಭಿಮಾನಿಗಳಿಗೆಲ್ಲ ತೀವ್ರ ಆಘಾತವನ್ನುಂಟು ಮಾಡಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೂ, ಅಭಿಮಾನಿಗಳಿಗೂ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ| ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.