ಕಾಣಿಯೂರು: ಸ್ವಚ್ಛತಾ ಕಿಟ್‌ ವಿತರಣೆ 

Team Udayavani, Jun 30, 2018, 3:22 PM IST

30-june-11.jpg

ಕಾಣಿಯೂರು: ಪ್ರಧಾನ ಮಂತ್ರಿಯವರ ಸ್ವಚ್ಛ ಭಾರತ್‌ ಸಮ್ಮರ್‌ ಇಂಟರ್ನ್ಶಿಪ್‌ ಪ್ರೋಗ್ರಾಂನ ಅಡಿಯಲ್ಲಿ ಕೇಂದ್ರ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು ಇದರ ಮೂಲಕ ನೋಂದಣಿಗೊಂಡಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಶ್ವಜ್ಞ ಯುವಕ ಮಂಡಲದ ಕಾಣಿಯೂರು ಇದರ ವತಿಯಿಂದ ಸ್ವಚ್ಛತೆಯ ಅರಿವು ಮೂಡಿಸುವಂತೆ ಅಂಗನವಾಡಿ ಕೇಂದ್ರಗಳಿಗೆ ಸ್ವಚ್ಛತ ಕಿಟ್‌ ವಿತರಣೆ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಬೆಳಂದೂರು ಗ್ರಾಮದ ಅಬೀರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಬೇಬಿ, ಕಾಣಿಯೂರು ಗ್ರಾಮದ ಕಾಣಿಯೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೋಹಿಣಿ ಆನಂದ ಸುವರ್ಣ ಅಬೀರ, ಕಾಯಿಮಣ ಗ್ರಾಮದ ಮರಕ್ಕಡ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸರೋಜಿನಿ ಇವರ ಮೂಲಕ ಫಿನಾಯಿಲ್‌, ಬ್ರಷ್‌, ಬಕೆಟ್‌ ಒಳಗೊಂಡ ಸ್ವತ್ಛತ ಕಿಟ್‌ ವಿತರಿಸಲಾಯಿತು. ಜತೆಗೆ ಯುವಕ ಮಂಡಲದ ವತಿಯಿಂದ ಮುದ್ರಣಗೊಂಡ ಡೆಂಗ್ಯೂ, ಚಿಕುನ್‌ಗುನ್ಯ, ನಿಫಾ ಜ್ವರ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಹಾಗೂ ರೋಗ ಬರದಂತೆ ಮುನ್ನೆಚ್ಚರಿಕೆ ಕ್ರಮಗಳ ಸಂಪೂರ್ಣ ಮಾಹಿತಿಯನ್ನೊಳಗೊಂಡ ಕರಪತ್ರವನ್ನು ವಿತರಿಸಲಾಯಿತು.

ಯುವಕ ಮಂಡಲದ ಗೌರವಾಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಪದಾಧಿಕಾರಿಗಳಾದ ರಂಜಿತ್‌ ಹೊಸೊಕ್ಲು, ರಾಕೇಶ್‌ ಬನಾರಿ, ಪುರುಷೋತ್ತಮ್‌ ಬೈತಡ್ಕ, ಚಂದ್ರಶೇಖರ್‌ ಬನಾರಿ, ಸುಧಾಕರ್‌ ಕಾಣಿಯೂರು, ಲಕ್ಷ್ಮೀಶ್‌ ಬೆಳಂದೂರು, ಬಾಲಚಂದ್ರ ಬರೆಪ್ಪಾಡಿ, ಸಚಿನ್‌ ಅಬೀರ, ಪ್ರಜ್ವಲ್‌ ಅಬೀರ ಇವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.