ಮುಗ್ಧರ ಬದುಕಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಚೆಲ್ಲಾಟ: ಸಚಿವ ಸೋಮಣ್ಣ ವಾಗ್ದಾಳಿ
‘ಕೋಡಿಹಳ್ಳಿ ಚಂದ್ರಶೇಖರ್ ನಾಮಾವಶೇಷ ಆಗ್ತೀರಿ ಹುಷಾರ್’: ಸೋಮಣ್ಣ
Team Udayavani, Dec 14, 2020, 2:44 PM IST
ಬೆಳ್ತಂಗಡಿ: ಕೋಡಿಹಳ್ಳಿ ಚಂದ್ರಶೇಖರ್ ಅವರು ಸಾಮಾನ್ಯ ಕಾರ್ಮಿಕರ ಬದುಕಲ್ಲಿ ಚೆಲ್ಲಾಟ ಆಡುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಿಂತು ಹೇಳುತ್ತಿದ್ದೇನೆ, ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆಯದಾಗಲ್ಲ ಎಂದು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
ರಸ್ತೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ವಿ. ಸೋಮಣ್ಣ ಸೋಮವಾರ ಬೆಂಗಳೂರು ಪ್ರವಾಸ ಕೈಗೊಳ್ಳುವ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ಕೋಡಿಹಳ್ಳಿ ಚಂದ್ರಶೇಖರ್ ನೌಕರರ ಜತೆ ಚೆಲ್ಲಾಟ ಆಡುತ್ತಿದ್ದಾರೆ. ನೌಕರರ ಕುಟುಂಬದ ಶಾಪ ಸುಮ್ಮನೆ ಬಿಡಲ್ಲ. ನನಗೆ ಕೋಡಿಹಳ್ಳಿ ಇತಿಹಾಸ ಗೊತ್ತಿದೆ. ಅವರು ಸಂಜೆ ಒಳಗಡೆ ಸರಿಯಾದ ಬೆಲೆ ತೆತ್ತಬೇಕಾಗುತ್ತದೆ.
ರಾಜ್ಯದಲ್ಲಿ ಸಾವಿರಾರು ಚಂದ್ರಶೇಖರ್ ಬಂದು ಹೋಗಿದ್ದಾರೆ. ಇನ್ನೊಬ್ಬರ ಬದುಕಿನ ಜತೆ ಚೆಲ್ಲಾಟ ಆಡಿದರೆ ತಕ್ಷಣವೇ ನೋವು ಸಿಗಬಹುದು. ಕೋಡಿಹಳ್ಳಿ ಸಣ್ಣತನದ ಪರಮಾವಧಿಗೆ ಬೆಲೆ ಸಿಗಬಹುದು. ‘ಕೋಡಿಹಳ್ಳಿ ಚಂದ್ರಶೇಖರ್ ನಾಮಾವಶೇಷ ಆಗ್ತೀರಿ ಹುಷಾರ್’ ಎಂದು ಗುಡುಗಿದರು.
ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು; ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.