RSS ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ನಿಧನ

Team Udayavani, May 22, 2023, 4:59 PM IST

RSS ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಸದಾ ನಗುಮುಖ ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ ಬಳಿಕ  ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ.  ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ,ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ,ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿಯು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಈ ಹಿಂದೆ  ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಮ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾಶಕ್ತಿಯಾಗಿದ್ದರು. ವಾಗ್ಮೀಯು ಆದ ಕಾಂತಪ್ಪ ಶೆಟ್ಟಿ ಅವರು ಹವ್ಯಾಸಿ ನಾಟಕ ಕಲಾವಿದರಾಗಿದ್ದ ಕಾಂತಪ್ಪ ಶೆಟ್ಟಿ ಕೆಲ ನಾಟಕಗಳಲ್ಲಿಯ ಬಣ್ಣಹಚ್ಚಿದ್ದರು. ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದರು. ಅವರು ಪತ್ನಿ ಹಾಗೂ ತಮ್ಮನ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಸಂಸದ ನಳಿನ್ ಕುಮಾರ್ ಕಟೀಲ್,ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.