ಕುಕ್ಕಾವು: ಮನೆ ಮಹಡಿಯಿಂದ ಬಿದ್ದು ಸಾವು
Team Udayavani, Apr 30, 2023, 7:35 AM IST
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಮನೆಯೊಂದರ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟ ಘಟನೆ ನಡೆದಿದೆ.
ಮಿತ್ತಬಾಗಿಲು ಗ್ರಾಮದ ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (30) ಮೃತಪಟ್ಟವರು.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಹರೀಶ್ ಎ. 21ರಂದು ನಾರಾಯಣ ಕುಂಬಾರ ಎಂಬವರಿಗೆ ಸೇರಿದ ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಎ.28 ರಂದು ಮೃತಪಟ್ಟರು. ಮೃತರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಮಗುವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.