Subrahmanya ನಿಂದನಾತ್ಮಕ ಬರಹ, ಗರ್ಭಗುಡಿಯ ಫೋಟೋ ತೆಗೆದ ಆರೋಪ: ದೂರು
Team Udayavani, Nov 18, 2023, 11:19 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಫೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಅವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀನಾಥ್ ಭಟ್ ಅವರು, ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಫೋಟೋ ತೆಗೆದು ವಾಟ್ಸ್ಆ್ಯಪ್ ಗ್ರೂಪ್ಗ್ಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಅಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವಾಚ್ಯ ಶಬ್ದ ಹಾಗೂ ನಿಂದನಾತ್ಮಕವಾಗಿ ಬರೆದು ಅವರ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.