ಕುಕ್ಕೆ: ಮಲೆಕುಡಿಯ ನಿವಾಸಿಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
Team Udayavani, Sep 5, 2018, 12:35 PM IST
ಸುಬ್ರಹ್ಮಣ್ಯ: ಧಾರ್ಮಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂರ್ವ ಶಿಷ್ಟ ಸಂಪ್ರದಾಯದಂತೆ ಆದಿವಾಸಿ ಮಲೆಕುಡಿಯ ಜನಾಂಗದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸೋಮವಾರ ನಡೆಯಿತು. ಮಲೆ ಕುಡಿಯ ಮೂಲ ನಿವಾಸಿಗಳು ಕಾಶಿಕಟ್ಟೆ ಶ್ರೀ ಗಣಪತಿ ದೇವಸ್ಥಾನದಿಂದ ಕೃಷ್ಣ ದೇವರನ್ನು ಪಲ್ಲಕಿಯಲ್ಲಿ ಹೊತ್ತು ದೇಗುಲಕ್ಕೆ ಕರೆತಂದರು.
ಬಳಿಕ ಶ್ರೀ ಸುಬ್ರಹ್ಮಣ್ಯ ದೇಗುಲದ ಹೊರಾಂಗಣದಲ್ಲಿ ಪಲ್ಲಕಿ ಉತ್ಸವ ನೆರವೇರಿತು. ರಥಬೀದಿ ಹಾಗೂ ಮುಖ್ಯ ಪೇಟೆಯಲ್ಲಿ ಮೊಸರು ಕುಡಿಕೆ ಉತ್ಸವ ನೆರವೇರಿತು. ನಾಗೇಶ ಎ.ವಿ. ಮಲೆಕುಡಿಯ, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಧವ ಡಿ., ದೇಗುಲದ ಕಚೇರಿ ಮುಖ್ಯಸ್ಥ ಬಾಲಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.