ಅ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ, ಭೋಜನ ಪ್ರಸಾದ ಇಲ್ಲ

Team Udayavani, Oct 18, 2022, 7:43 PM IST

ಅ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ, ಭೋಜನ ಪ್ರಸಾದ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.25ರಂದು ಸೂರ್ಯಗ್ರಹಣ ಇರುವುದರಿಂದ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.

ಅ. 26ರಂದು ಶ್ರೀ ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಗ್ರಹಣದ ಹಿನ್ನೆಲೆಯಲ್ಲಿ ಅ.26ರಂದು ದೇವರ ನಿತ್ಯ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಭಕ್ತರಿಗೆ ಬೆಳಗ್ಗೆ 9 ಗಂಟೆಯಿಂದ ದೇವರ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ.

ಅ.25ರಂದು ಸಂಜೆ 5.11ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು,ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ.

ಟಾಪ್ ನ್ಯೂಸ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.