Subramanya; ಕುಮಾರ ಪರ್ವತ ಚಾರಣ ಮುಂದಿನ ಅವಧಿಯಿಂದ ಆನ್‌ಲೈನ್ ಬುಕ್ಕಿಂಗ್
Team Udayavani, Jan 31, 2024, 7:15 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಚಾರಣಕ್ಕೆ ಫೆಬ್ರವರಿ 1ರಿಂದ ನಿಷೇಧ ಹೇರಲಾಗಿದ್ದು, ಮುಂದಿನ ಅಕ್ಟೋಬರ್ ಅಥವಾ ಮುಂದಿನ ಆದೇಶದ ಬಳಿಕ ಆರಂಭವಾಗುವ ಚಾರಣ ಪ್ರವೇಶಕ್ಕೆ ಸಂಪೂರ್ಣ ಆನ್‌ಲೈನ್ ಬುಕ್ಕಿಂಗ್ ಮೂಲಕವೇ ಪ್ರವೇಶಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಅರಣ್ಯ ಇಲಾಖೆ ಯೋಜನೆ ರೂಪಿಸಲಿದೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸರಣಿ ರಜೆಯ ಹಿನ್ನೆಲೆಯಲ್ಲಿ ಕುಮಾರ ಪರ್ವತ ಚಾರಣಕ್ಕೆ ಒಂದೇ ದಿನ ಸಾವಿರಕ್ಕಿಂತ ಅಧಿಕ ಸಂಖ್ಯೆಯ ಚಾರಣಿಗರು ಆಗಮಿಸಿದ್ದರು. ಈ ಬಗ್ಗೆ ಪರಿಸರ ಪ್ರೇಮಿಗಳು ಅಸಮಾಧಾನ ಹಾಗೂ ಆತಂಕ ವ್ಯಕ್ತಪಡಿಸಿದ್ದರು. ಸಾವಿರಾರು ಸಂಖ್ಯೆಯ ಚಾರಣಿಗರ ಆಗಮನದಿಂದ ನಿಯಂತ್ರಣ ಹಾಗೂಅರಣ್ಯ ಇಲಾಖೆ ಸಿಬಂದಿಗೆ ತಪಾಸಣೆ ಮಾಡಿ ಬಿಡುವುದು ಸವಾಲಾಗುತ್ತದೆ. ಪರಿಸರಕ್ಕೂ ಹಾನಿ ಯಾಗುವ ಆತಂಕವನ್ನು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.