Kumaradhara: ಹೆದ್ದಾರಿಯಲ್ಲಿ ಬೃಹತ್ ಹೊಂಡ ನಿರ್ಮಾಣ ಗ್ರಾಮಸ್ಥರಿಂದ ಹೊಂಡ-ಗುಂಡಿ ಅಳತೆ!
Team Udayavani, Sep 4, 2024, 12:48 PM IST
ಸುಬ್ರಹ್ಮಣ್ಯ: ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ನಿರ್ಮಾ ಣಗೊಂಡಿದ್ದು, ಅಪಾಯವನ್ನು ಆಹ್ವಾನಿ ಸುವಂತಿದೆ. ಜತೆಗೆ ಸಂಚಾರಕ್ಕೂ ಕಷ್ಟವಾಗು ತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.
ಹೆದ್ದಾರಿಯ ಹೊಂಡ- ಗುಂಡಿಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಸಾರ್ವಜ ನಿಕರು ಆಕ್ರೋಶ ವ್ಯಕ್ತಪಡಿಸಿ, ಹೊಂಡಕ್ಕೆ ಅಳತೆ ಮಾಪಕ ಹಿಡಿದು ಈ ಹೊಂಡ ಎಷ್ಟು ಅಗಲ ಹಾಗೂ ಆಳ ಇದೆ ಎಂದು ಅಳೆಯುವ ಮೂಲಕ ವ್ಯಂಗ್ಯವಾಗಿ ಅಸಮಾಧಾನ ಹೊರಹಾಕಿ ಗಂಭೀರತೆಯನ್ನು ತೋರಿಸಿ, ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ತಮ್ಮ ಅಸಮಾಧಾನವನ್ನು ತೋರಿಸಿದ್ದಾರೆ.
ಸೀತಾರಾಮ ಗೌಡ, ದಿನೇಶ್, ಉಮೇಶ್ ಮತ್ತಿತರರು ಹೊಂಡ ಅಳತೆ ಯನ್ನು ಪತ್ತೆ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇಲ್ಲಿನ ಹೊಂಡ-ಗುಂಡಿಗಳನ್ನು ತಪ್ಪಿಸಲು ಹೋದ ವೇಳೆ ಅಪಘಾತಗಳು, ನಿಯಂತ್ರಣ ತಪ್ಪಿ ಅವಾಂತರಗಳೂ ನಡೆ ಯುತ್ತಿದ್ದರೂ ಕ್ರಮಕೈಗೊಂಡಿಲ್ಲ ಎಂದು ಆರೋಪಿ ಸಲಾಗಿದೆ. ಕೂಡಲೇ ಹೆದ್ದಾರಿ ಹೊಂಡ-ಗುಂಡಿ ಮುಚ್ಚಿ ದುರಸ್ತಿ ಮಾಡುವಂತೆ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.