Belthangady ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ
Team Udayavani, Dec 12, 2023, 9:59 PM IST
ಬೆಳ್ತಂಗಡಿ: ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ಸಮೀಪ ಸಂಭವಿಸಿದೆ.
ಚಾಲಕನ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.