
ಪುತ್ತೂರು: ಮರ ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
Team Udayavani, May 26, 2022, 6:33 PM IST

ಪುತ್ತೂರು: ಮರ ಕಡಿಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ( ಮೇ 26 ರಂದು) ನರಿಮೊಗರು ಬಳಿ ಸಂಭವಿಸಿದೆ.
ಮಾಡನ್ನೂರು ನಿವಾಸಿ ಮಲ್ಲ ಅವರ ಪುತ್ರ ವಸಂತ(35) ಮೃತಪಟ್ಟ ಕಾರ್ಮಿಕ. ಮರ ಕಡಿಯುವ ವೃತ್ತಿಯನ್ನು ಮಾಡುತ್ತಿದ್ದ ಇವರು ನರಿಮೊಗರು ಐಟಿಐ ಸಮೀಪದಲ್ಲಿ ಕೆಲಸ ನಿರತರಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮರ ಕಡಿದು ಉರುಳಿಸುವ ವೇಳೆ ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಈ ವೇಳೆ ವಸಂತ್ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ. ಮೃತರು ಪತ್ನಿ, ಎರಡು ವರ್ಷ ಪ್ರಾಯದ ಪುತ್ರ ಹಾಗೂ 9 ತಿಂಗಳು ಪ್ರಾಯದ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.