Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

Team Udayavani, Jun 18, 2024, 11:32 PM IST

Mangaluru- Bangalore ಸುಗಮ ರಸ್ತೆ,ರೈಲು ಸಂಪರ್ಕಕ್ಕೆ ಆದ್ಯತೆ: ಸಂಸದ ಬ್ರಿಜೇಶ್‌ ಚೌಟ

ಪುತ್ತೂರು: ಮಂಗಳೂರು ಮತ್ತು ಬೆಂಗಳೂರು ನಡುವೆ ರಸ್ತೆ ಮತ್ತು ರೈಲು ಸಂಪರ್ಕ ಸುಗಮವಾಗಿ ಸಾಗಲು ಪ್ರಥಮ ಆದ್ಯತೆ ನೀಡುವುದಾಗಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹೇಳಿದರು.

ಪತ್ರಕರ್ತರ ಜತೆ ಮಾತನಾಡಿದ ಅವರು, ಕಾನೂನು ಹಾಗೂ ಅರಣ್ಯ ಸಂಬಂಧಿ ತೊಡಕುಗಳನ್ನು ಅಧ್ಯಯನ ಮಾಡಿ ವೈಜ್ಞಾನಿಕ ವರದಿಯನ್ನು ಸಿದ್ಧಪಡಿಸಲಾಗುವುದು.

ಕೇಂದ್ರದ ಹೆದ್ದಾರಿ ಮತ್ತು ರೈಲ್ವೇ ಸಚಿವರೊಂದಿಗೆ ಜಂಟಿ ಸಭೆ ನಡೆಸಿ ರೈಲ್ವೇ ಮತ್ತು ರಸ್ತೆಯ ಅಭಿವೃದ್ದಿಗೆ ಸಹಕಾರ ಕೇಳಲಾಗುವುದು ಎಂದರು.

ಜೂ.19ರಂದು ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದಿದ್ದೇನೆ. ಜಿಲ್ಲೆಯಲ್ಲಿ ಅನುಷ್ಠಾನ ಹಂತದಲ್ಲಿರುವ ಕೇಂದ್ರ ಸರಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಯಾವ ಯಾವ ಯೋಜನೆಗಳು ಯಾವ ಯಾವ ಹಂತದಲ್ಲಿದೆ ಎನ್ನುವ ಬಗ್ಗೆ ಪರಿಶೀಲಿಸಲಾಗುವುದು. ಆ ಯೋಜನೆಗಳಿಗೆ ವೇಗ ನೀಡುವ ಕಾರ್ಯ ನಡೆಯಲಿದೆ ಎಂದರು.

ಶಿರಾಡಿ ಸುರಂಗ ಯೋಜನೆ ಅಧಿಕಾರಿಗಳಿಂದ ಮಾಹಿತಿ
ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ತನಕ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದೆ. ಸಕಲೇಶಪುರದಲ್ಲೂ ರಸ್ತೆ ಅಭಿವೃದ್ಧಿ ಆಗುತ್ತಿದೆ. ಶಿರಾಡಿ ಸುರಂಗ ಯೋಜನೆಯು ಯಾವ ಹಂತದಲ್ಲಿದೆ ಎಂದು ಅಧಿಕಾರಿಗಳ ಸಭೆ ಕರೆದು ವಿಚಾರಿಸುತ್ತೇನೆ. ಶಿರಾಡಿಯ ಸುರಂಗ ಯೋಜನೆ ನನೆಗುದಿಗೆ ಬಿದ್ದಿಲ್ಲ ಎಂದರು.

ಟಾಪ್ ನ್ಯೂಸ್

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

Albady: ಕುಡಿಯುವ ನೀರಿನ ಪೈಪ್‌ಲೈನ್‌ ಹೊಂಡಕ್ಕೆ ಸಿಲುಕಿದ ಗೂಡ್ಸ್‌ ವಾಹನ

Albady: ಕುಡಿಯುವ ನೀರಿನ ಪೈಪ್‌ಲೈನ್‌ ಹೊಂಡಕ್ಕೆ ಸಿಲುಕಿದ ಗೂಡ್ಸ್‌ ವಾಹನ

Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

1-wqeqweqwe

South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

Albady: ಕುಡಿಯುವ ನೀರಿನ ಪೈಪ್‌ಲೈನ್‌ ಹೊಂಡಕ್ಕೆ ಸಿಲುಕಿದ ಗೂಡ್ಸ್‌ ವಾಹನ

Albady: ಕುಡಿಯುವ ನೀರಿನ ಪೈಪ್‌ಲೈನ್‌ ಹೊಂಡಕ್ಕೆ ಸಿಲುಕಿದ ಗೂಡ್ಸ್‌ ವಾಹನ

Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

1-wwewewq

OM; ದೇವಸ್ಥಾನಗಳ ಪರಿಸರದಲ್ಲಿನ ಅಂಗಡಿಗಳಿಗೆ ಓಂ ಪ್ರಮಾಣಪತ್ರ: ರಾಜಾ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.