ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ; ಭಾರೀ ಗಾತ್ರದ ವಾಹನಗಳ ಸಂಚಾರ ನಿಷೇಧ

Team Udayavani, Jun 12, 2020, 9:36 AM IST

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ; ಭಾರೀ ಗಾತ್ರದ ವಾಹನಗಳ ಸಂಚಾರ ನಿಷೇಧ

ಸಾಂದರ್ಭಿಕ ಚಿತ್ರ

ಸುಳ್ಯ: ಹಿಂದಿನ ಎರಡು ವರ್ಷಗಳಲ್ಲಿ ಭಾರೀ ಮಳೆಯಿಂದ ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿ ಹಾನಿ ಸಂಭವಿಸಿದ್ದ ಕಾರಣ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಜೂ. 11ರಿಂದ ಆಗಸ್ಟ್‌ 10ರ ವರೆಗೆ ಭಾರೀ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದರಿಂದಾಗಿ ಪುತ್ತೂರು-ಸುಳ್ಯ-ಸಂಪಾಜೆ ಮೂಲಕ ಕೊಡಗು ಜಿಲ್ಲೆಗೆ ಪ್ರವೇಶಿಸುವ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ನಿರ್ಬಂಧಿತ ವಾಹನಗಳು
ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಟ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಣೆ ಮಾಡುವ ವಾಹನಗಳು. ಬುಲೆಟ್‌ ಟ್ಯಾಂಕರ್‌, ಶಿಪ್‌ ಕಾರ್ಗೋ ಕಂಟೈನರ್‌, ಲಾಂಗ್‌ ಚೇಸಿಸ್‌ (ಮಲ್ಟಿ ಆಕ್ಸಿಲ್‌) ವಾಹನಗಳಿಗೆ ನಿಷೇಧ ಹೇರಲಾಗಿದೆ.

ವಿನಾಯಿತಿ
ಅಡುಗೆ ಅನಿಲ ಮತ್ತು ಇಂಧನ, ಹಾಲು ಪೂರೈಕೆ ವಾಹನಗಳು, ಸರಕಾರಿ ಕೆಲಸಕ್ಕೆ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ (ಮಲ್ಟಿ ಆ್ಯಕ್ಸಿಲ್‌ ಬಸ್‌ಗಳು ಸೇರಿದಂತೆ) ವಾಹನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.