Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ
Team Udayavani, Mar 28, 2024, 8:07 PM IST
ಸುಳ್ಯ: ಗಾಂಜಾ ಸೇವನೆಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾ. 27ರಂದು ಮಧ್ಯಾಹ್ನ ಸುಳ್ಯ ಎಸ್ಸೆ„, ಸಿಬಂದಿಗಳೊಂದಿಗೆ ಖಾಸಗಿ ವಾಹನದಲ್ಲಿ ರೌಂಡ್ಸ್ನಲ್ಲಿದ್ದಾಗ ಸಂಪಾಜೆ ಗ್ರಾಮದ ದೊಡ್ಡಡ್ಕ ಬಸ್ ತಂಗುದಾಣದಲ್ಲಿ ಕುಳಿತಿದ್ದ ಇಬ್ಬರು ಅಮಲಿನಲ್ಲಿ ಇದ್ದಂತೆ ಕಂಡು ಬಂದ ಹಿನ್ನೆಲೆಯಲ್ಲಿ, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪರೀಕ್ಷೆ ನಡೆಸಿದ ವೇಳೆ ಇಬ್ಬರು ಮಾದಕದ್ರವ್ಯ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಕೆ.ಪಿ. ಅಹಮ್ಮದ್ ಸಪಾನ್(27), ತನುಷ್ (23) ಆರೋಪಿಗಳು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.