Bantwal ಮಟ್ಕಾ ಅಡ್ಡೆಗೆ ದಾಳಿ: ಇಬ್ಬರ ಬಂಧನ
Team Udayavani, Sep 24, 2023, 9:19 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿ ಆಟಕ್ಕೆ ಬಳಸಲಾದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೃತ್ಯದಲ್ಲಿ ತೊಡಗಿದ್ದ ಚಂದ್ರಹಾಸ ಹಾಗೂ ಪುರುಷೋತ್ತಮನನ್ನು ಬಂಧಿಸಲಾಗಿದ್ದು, ಆರೋಪಗಳಿಂದ ಪುಸ್ತಕ, ಪೆನ್ನು, 1770 ರೂ.ನಗದು ಹಾಗೂ ಕಾರ್ಬನ್ ಹಾಳೆಗಳನ್ನು ವಶಪಡಿಕೊಳ್ಳಲಾಗಿದೆ.
ಬಂಟ್ವಾಳ ನಗರ ಠಾಣಾ ಪಿಎಸ್ ಐ ಹಾಗೂ ಸಿಬಂದಿ ದಾಳಿ ನಡೆಸಿದ್ದರು. ನ್ಯಾಯಾಲಯದ ಅನುಮತಿಯಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.