ಬಂಟ್ವಾಳ: ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮ, ಭರ್ಜರಿ ಪಾರ್ಟಿ, ಡ್ಯಾನ್ಸ್ !


Team Udayavani, Jul 5, 2020, 10:47 AM IST

ಬಂಟ್ವಾಳ: ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮ, ಭರ್ಜರಿ ಪಾರ್ಟಿ, ಡ್ಯಾನ್ಸ್ !

Representative image used

ಬಂಟ್ವಾಳ: ಕೋವಿಡ್-19 ಸೋಂಕು ತಡೆಯಲು ಜನರು  ಗುಂಪುಗೂಡಬಾರದು, ಮಾಸ್ಕ್ ಧರಿಸಬೇಕು, ಹೆಚ್ಚು ಜನರು ಒಂದೆಡೆ ಸೇರಬಾರದು ಮುಂತಾದ ನಿಯಮಗಳಿದ್ದರೂ, ಅದನ್ನೆಲ್ಲಾ ಗಾಳಿಗೆ ತೂರಿ ಮೆಹಂದಿ ಕಾರ್ಯಕ್ರಮ ನಡೆಸಿ, ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಉ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ.

ಮೆಹಂದಿ ಕಾರ್ಯಕ್ರಮದಲ್ಲಿ ಯುವಕರ ಗುಂಪು ಸಾಮೂಹಿಕವಾಗಿ ಕುಣಿಯುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ ಇನ್ನೂರಕ್ಕು ಹೆಚ್ಚು ಮಂದಿ ಭಾಗವಹಿಸಿದ್ದರು ಎನ್ನಲಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ನಿಯಮದಂತೆ 50 ಜನರು ಸೇರಿ ಮದುವೆ ಸಮಾರಂಭವನ್ನು ನಡೆಸಲು ಸ್ಥಳೀಯ ಪಂಚಾಯತ್ ನಿಂದ ಅನುಮತಿಯನ್ನು ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತನಿಖೆಯನ್ನು ನಡೆಸುತ್ತಿದ್ದಾರೆ. ಯುವಕರ ನೃತ್ಯದ ವಿಡಿಯೋ ಲಾಕ್ ಡೌನ್ ಸಮಯದಲ್ಲಿ ನಡೆದಿರುವುದೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಒಂದು ವೇಳೆ ಲಾಕ್ ಡೌನ್ ಸಮಯದಲ್ಲಿ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.