ಅಂಗಾರರಿಗೆ ಸಚಿವ ಪದವಿ: ಪ್ರಧಾನಿಗೆ ಮಹಿಳೆ ಪತ್ರ!
Team Udayavani, Jan 14, 2021, 2:06 AM IST
ಸುಳ್ಯ: ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಅವರು ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಅಂಗಾರ ಶಾಸಕರಾದ ಬಳಿಕ ಮೂಲ ಸೌಕರ್ಯಗಳು ಗ್ರಾಮಾಂತರ ಪ್ರದೇಶಕ್ಕೂ ತಲುಪುವಂತಾಗಿದೆ. ಅವರಿಗೆ ಸಚಿವ ಪದವಿ ನೀಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದರು. ಪತ್ರದ ಪ್ರತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ಅವರಿಗೂ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.