ಬೆಳ್ಳಾರೆ ಪೊಲೀಸ್ ಠಾಣೆಗೆ ಶಾಸಕ ಅಂಗಾರ ಭೇಟಿ, ಪರಿಶೀಲನೆ
Team Udayavani, May 18, 2020, 5:00 AM IST
ಬೆಳ್ಳಾರೆ: ಇಲ್ಲಿನ ಪೊಲೀಸ್ ಠಾಣೆಗೆ ಶಾಸಕ ಎಸ್.ಅಂಗಾರ ಅವರು ಭೇಟಿ ನೀಡಿ, ಪರಿಶೀಲಿಸಿದರು.ಪೊಲೀಸ್ ಠಾಣೆಯಲ್ಲಿ ಸ್ಥಳಾವಕಾಶದ ಕೊರತೆ ಇದ್ದು, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಸೂಕ್ತ ಕೊಠಡಿ ಕೊರತೆ, ಪೊಲೀಸರಿಗೆ ವಸತಿಗೃಹ ಇಲ್ಲದಿರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಯಿತು. ಈ ಬಗ್ಗೆ ಸ್ಪಂದಿಸುವುದಾಗಿ ಶಾಸಕರು ಭರವಸೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್. ಮನ್ಮಥ, ಪುಷ್ಪಾವತಿ ಬಾಳಿಲ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಾ.ಪಂ. ಸದಸ್ಯ ರಾಧಾಕೃಷ್ಣ ಬೊಳ್ಳೂರು, ಪ್ರೇಮಚಂದ್ರ, ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ನವೀನ್ ರೈ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಧನಂಜಯ, ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್, ಚಂದ್ರಶೇಖರ ಪನ್ನೆ, ಪದ್ಮನಾಭ ಶೆಟ್ಟಿ ಉಪಸ್ಥಿತರಿದ್ದರು. ಬೆಳ್ಳಾರೆ ಸ್ಟೇಷನ್ ಸ್ಥಿತಿಗತಿ ಬಗ್ಗೆ ಪ್ರೇಮಚಂದ್ರ ಅವರು ಶಾಸಕರ ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.