Mogra: ದೈವದ ಹುಂಡಿಯಿಂದ ಕಳವು; ದೂರು ದಾಖಲು
Team Udayavani, Mar 1, 2024, 9:53 PM IST
ಗುತ್ತಿಗಾರು: ಇಲ್ಲಿನ ಮೊಗ್ರದಿಂದ ಎಡೋಣಿಗೆ ಹೋಗುವ ಕಿಣ್ಣಿಕುಮೇರಿ ಕ್ರಾಸ್ ರಸ್ತೆಯಲ್ಲಿ ಸಿಗುವ ಮೊಗ್ರ ಉಳ್ಳಾಕುಲು, ಅಜ್ಜಿ ದೈವದ ಕಾಣಿಕೆ ಹುಂಡಿಯ ಬೀಗವನ್ನು ಎಕ್ಸಲ್ ಬ್ಲೇಡ್ನಿಂದ ಕತ್ತರಿಸಿ ಹಣ ಕಳವು ಮಾಡಲಾಗಿದೆ ಎಂದು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮಂಡಳಿ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕು¾ಳಿ ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.