ಮುರೂರು ಚೆಕ್‌ಪೋಸ್ಟ್: ಕಾಡಾನೆ ಪ್ರತ್ಯಕ್ಷ; ಜನರಲ್ಲಿ ಆತಂಕ
Team Udayavani, Apr 6, 2024, 12:52 AM IST
ಸುಳ್ಯ: ಕರ್ನಾಟಕ- ಕೇರಳ ಗಡಿ ಪ್ರದೇಶದ ಮಂಡೆಕೋಲು ಸಮೀಪದ ಮುರೂರು ಚೆಕ್‌ಪೋಸ್ಟ್ ಬಳಿ ಗುರುವಾರ ರಾತ್ರಿ ಕಾಡಾನೆ ಪ್ರತ್ಯಕ್ಷಗೊಂಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ಮುರೂರು ಎಂಬಲ್ಲಿ ಚೆಕ್‌ಪೋಸ್ಟ್ ತೆರೆದು ವಾಹನ ತಪಾಸಣೆ ನಡೆಸಲಾಗುತ್ತಿದೆ. ಈ ಚೆಕ್‌ಪೋಸ್ಟ್‌ನ ಕೂಗಳತೆ ದೂರದಲ್ಲೇ ಒಂಟಿ ಕಾಡಾನೆ ರಸ್ತೆಯಲ್ಲಿ ನಡೆದುಕೊಂಡು ಬಂದಿದೆ. ಬಳಿಕ ಅರಣ್ಯದತ್ತ ತೆರಳಿದೆ ಎನ್ನಲಾಗಿದೆ. ಒಂಟಿಸಲಗವನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಅಧಿಕಾರಿಗಳು, ಸಿಬಂದಿ ನೋಡಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೇರಳ ಹಾಗೂ ಸುಳ್ಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುವವರು, ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.