ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರ ಕೊಡುಗೆ ಅಪಾರ

Team Udayavani, Aug 23, 2024, 2:04 PM IST

6-g-kere

ಬೆಳ್ತಂಗಡಿ: ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರು ಸಲ್ಲಿಸಿದ ಕೊಡುಗೆ ಮಹತ್ತರವಾದದ್ದು ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಕೆ. ಹೇಳಿದರು.

ಅವರು ಆ.20ರ ಮಂಗಳವಾರ ಗುರುವಾಯನಕೆರೆಯ ವಿದ್ವತ್ ಪದವಿಪೂರ್ವ ಕಾಲೇಜಿನ ವಿದ್ವತ್ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲ ಅರುಣ್ ಕ್ಯಾಸ್ಟಲಿನೊ ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಕೆ. ಮಾತನಾಡಿ, ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾಲೇಜಿನ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.