Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ
Team Udayavani, May 25, 2024, 11:27 PM IST
ಉಪ್ಪಿನಂಗಡಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಪಾಲಿಗೆ ಉತ್ತಮ ಸೇವೆ ದೊರಕುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕ ವಲಯದಿಂದ ಗಂಭೀರ ಸ್ವರೂಪದ ಆರೋಪ ವ್ಯಕ್ತವಾಗಿದೆ.
ಕೈಗೆ ಗಾಯವಾಗಿದ್ದ ರೋಗಿಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಸಂದರ್ಭ ಕರ್ತವ್ಯದಲ್ಲಿದ್ದ ಮೂವರು ವೈದ್ಯೆಯರು ಮೊಬೈಲ್ನೊಂದಿಗೆ ತಲ್ಲೀನರಾಗಿದ್ದುಕೊಂಡಿದ್ದರೆ ವಿನಃ ಚಿಕಿತ್ಸೆ ನೀಡದೇ ಪುತ್ತೂರು ಆಸ್ಪತ್ರೆಗೆ ಹೋಗುವಂತೆ ಹೇಳಿ ಸತಾಯಿಸಿದ್ದಾರೆ ಎಂದು ರೋಗಿಯ ಸಂಬಂಧಿ ದೂರಿದ್ದಾರೆ.
ಈ ಘಟನೆ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ವಯೋವೃದ್ಧ ರೋಗಿಗಳನ್ನು ಕೂಡ ವೈದ್ಯರು ಇನ್ನು ಮುಂದಕ್ಕೆ ನೀವು ಇಲ್ಲಿಗೆ ಬರಬೇಡಿ ಎಂದು ತಿಳಿಸುತ್ತಿದ್ದರೆಂದೂ ಆಪಾದಿಸಲಾಗಿದೆ. ಈ ಬಗ್ಗೆ ಅವರು ತಾ. ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.