Nethravathi River: ಅಪಾಯದ ಮಟ್ಟ ಮೀರಿದ ನೇತ್ರಾವತಿ; ಬಂಟ್ವಾಳದ ಹಲವೆಡೆ ಮನೆಗಳಿಗೆ ನೀರು
ಧಾರಾಕಾರ ಮಳೆ: ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿತ
Team Udayavani, Jul 30, 2024, 1:57 PM IST
ಬಂಟ್ವಾಳ: ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆಯಾಗಿದೆ. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದೆ.
ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ.ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಧಾರಾಕಾರ ಮಳೆಗೆ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿತ:
ಬಂಟ್ವಾಳ: ಧಾರಾಕಾರ ಮಳೆಯ ಪರಿಣಾಮ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಕಡಿತಗೊಂಡಿದೆ. ಬಿ.ಸಿ.ರೋಡು- ಪುಂಜಾಲಕಟ್ಟೆಯ ಹಲವೆಡೆ ಮಣ್ಣು ಕುಸಿದು ಹೆದ್ದಾರಿ ಬಿದ್ದಿದೆ.
ಮಾವಿನಕಟ್ಟೆ- ಅಜಿಲಮೊಗರು ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಮಣಿನಾಲ್ಕೂರು ಗ್ರಾಮದ ಡೆಚ್ಚಾರ್ ಬಳಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿರುವ ಜತೆಗೆ ಕೃಷಿ ಭೂಮಿಗೆ ಮಣ್ಣು ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.