ಉಗ್ರ ಕೃತ್ಯಕ್ಕೆ ವಿದೇಶದಿಂದ ಹಣ ಪೂರೈಕೆ: ಬಂಧಿತ ಪುತ್ತೂರು, ಬಂಟ್ವಾಳದ ಐವರ ತೀವ್ರ ವಿಚಾರಣೆ
Team Udayavani, Mar 10, 2023, 8:00 AM IST
ಪುತ್ತೂರು: ಭಯೋತ್ಪಾದನ ಚಟುವಟಿಕೆಗೆ ಹಣ ವರ್ಗಾಯಿಸಿದ ಆರೋಪದಲ್ಲಿ ಬಿಹಾರದ ಪಟ್ನಾದ ಪುಲ್ವಾರಿ ಶರೀಫ್‌ನಲ್ಲಿ ಬಂಧಿತರಾಗಿರುವ ಪುತ್ತೂರು ಹಾಗೂ ಬಂಟ್ವಾಳದ ಐವರಿಗೆ ವಿದೇಶದಿಂದ ಹಣ ಪೂರೈಕೆ ಆಗಿರುವ ಅಂಶ ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ಬಂಧಿತರನ್ನು ಪಟ್ನಾದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ದೇಶಾದ್ಯಂತ ಭಯೋತ್ಪಾದನ ಕೃತ್ಯಕ್ಕೆ ವಿದೇಶದಿಂದ ಹಣ ಪೂರೈಕೆ ಆಗುತ್ತಿದ್ದು, ಅದನ್ನು ಉಗ್ರ ಕೃತ್ಯಗಳಲ್ಲಿ ತೊಡಗು ವವರಿಗೆ ನೀಡಲು ಬೇರೆ ಬೇರೆ ರಾಜ್ಯಗಳಲ್ಲಿ ತಂಡ ಕಾರ್ಯಾಚರಿಸುತ್ತಿರುವ ಅಂಶ ಆತಂಕ ಮೂಡಿದೆ. ಪಟ್ನಾ ಘಟನೆಗೆ ಕರಾ ವಳಿಯಿಂದ ಹಣ ಸಂದಾಯ ಮಾಡಿರುವುದು ಇದಕ್ಕೆ ಉದಾ ಹರಣೆಯಾಗಿದೆ.
ಕರಾವಳಿಯೇ ಕೇಂದ್ರ
ಈಗಾಗಲೇ ಕೋಟ್ಯಂತರ ರೂ. ವರ್ಗಾಯಿಸಲಾಗಿದ್ದು, ಇದ ಕ್ಕಾಗಿ ಪಿಎಫ್‌ಐ ಸಹಿತ ಹಲವು ಸಂಘಟನೆ ಸದಸ್ಯರ ಖಾತೆಗಳನ್ನು ಬಳಸಿಕೊಳ್ಳಲಾಗಿದೆ. ಕೆಲವೆಡೆ ಸದಸ್ಯರಲ್ಲದವರ ಖಾತೆಯಿಂದಲೂ ಹಣ ವರ್ಗಾಯಿಸಲಾಗಿದೆ. ಇಡೀ ದೇಶದಲ್ಲಿ ಈ ಜಾಲ ಹಬ್ಬಿದ್ದು, ಕರಾವಳಿಯೇ ಇದರ ಮೂಲವಾಗಿ ರುವ ಅಂಶ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.