ಅಣು ವಿದ್ಯುತ್‌ಶಕ್ತಿ ಹೆಚ್ಚು ಸೂಕ್ತ: ವಿಜ್ಞಾನಿ ನಾಗೇಶ್
Team Udayavani, May 20, 2018, 4:10 PM IST
ಬೆಳ್ತಂಗಡಿ: ಸಾಂಪ್ರದಾಯಿಕ ವಿದ್ಯುತ್‌ಶಕ್ತಿ ಉತ್ಪಾದನೆಯಲ್ಲಿ ಅಧಿಕ ಪ್ರಮಾಣದ್ಲಲಿ ಕ್ಲಲಿದ್ದಲು, ತೈಲ ಹಾಗೂ ಅನಿಲಗಳ ಬಳಕೆ ಆಗುವುದರಿಂದ ಉತ್ಪಾದನ ವಚ್ಚವೂ ಅಧಿಕ ಹಾಗೂ ಇಂಧನಗಳ ಕೊರತೆಯೂ ಇರುವುದರಿಂದ ಆಣು ವಿದ್ಯುತ್‌ಶಕ್ತಿ ಹೆಚ್ಚು ಸೂಕ್ತ ಎಂದು ಕಲ್ಪಕಂ ಆಣು ಸಂಶೋಧನ ಕೇಂದ್ರದ ವಿಜ್ಞಾನಿ ನಾಗೇಶ್ ಆಟಿಕುಕ್ಕೆ ಹೇಳಿದರು. ಅವರು ರೋಟರಿ ಕ್ಲಬ್‌ನ ಸಾಪ್ತಾಹಿಕ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪರಮಾಣು ಶಕ್ತಿ ಉತ್ಪಾದಕ ಅಭಿವೃದ್ಧಿಶೀಲ ರಾಷ್ಟ್ರಗಳಾದ ಅಮೇರಿಕಾ, ಫ್ರಾನ್ಸ್, ರಷ್ಯಾ, ಚೀನಾಗಳೊಂದಿಗೆ ಭಾರತವೂ ಗುರುತರವಾದ ಸ್ಥಾನಮಾನ ಗಳಿಸಿಕೊಂಡಿದೆ. ಭಾರತದಲ್ಲಿ ಒಟ್ಟು 7 ಪರಮಾಣು ಶಕ್ತಿ ಉತ್ಪಾದನ ಸ್ಥಾವರಗಳಿದ್ದು, ದೇಶದ ಉಷ್ಣ ವಿದ್ಯುತ್ ಸ್ಥಾವರವು ಜಲ ವಿದ್ಯುತ್ ಸ್ಥಾವರಗಳ ಅನಂತರ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್‌ಶಕ್ತಿ ಉತ್ಪಾದಿಸುವ ಜತೆಗೆ ಕೈಗಾರಿಕ, ಕ್ಷೇತ್ರ ವೈದ್ಯಕೀಯ ಕ್ಷೇತ್ರ ಹಾಗೂ ಯುದ್ಧ ಶಸ್ತ್ರಾಸ್ತ್ರಗಳಿಗಾಗಿ ಬಳಕೆಯಾಗುತ್ತಿದೆ ಎಂದು ಹೇಳಿದರು.
ರೋಟರಿ ಅಧ್ಯಕ್ಷ ಡಾ| ಸುಧೀರ್ ಪ್ರಭು ಸ್ವಾಗತಿಸಿ, ಡಾ| ಪ್ರದೀಪ್ ನಾವೂರು ವಂದಿಸಿದರು. ನಿಯೋಜಿತ ಅಧ್ಯಕ್ಷ ಜಗದೀಶ್ ಪ್ರಸಾದ್, ನಿಯೋಜಿತ ಕಾರ್ಯದರ್ಶಿ ರಾಜೇಂದ್ರ ಕಾಮತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.