Vitla: ಮನೆ ಮೇಲೆ ಉರುಳಿ ಬಿದ್ದ ಪಿಕಪ್: ಮನೆಯೊಳಗೆ ಮಹಿಳೆ ತತ್ತರ!
Team Udayavani, Jul 14, 2023, 9:13 AM IST
ವಿಟ್ಲ: ಪಿಕಪ್‌ವೊಂದು ರಸ್ತೆಯಿಂದ ಮನೆಯ ಮೇಲೆ ಪಲ್ಟಿಯಾಗಿದ್ದು, ಮನೆಯೊಳಗೆ ಮಹಿಳೆ ಸಿಲುಕಿಕೊಂಡ ಘಟನೆ ಪರಿಯಾಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಕೂರೇಲು ಮದ್ಯದ ಅಂಗಡಿಯ ಸಮೀಪದ ರಸ್ತೆಯಿಂದ ಕೆಳಗಿದ್ದ ಮನೆಗೆ ಬಿದ್ದು, ಮನೆಗೆ ಭಾರೀ ಹಾನಿಯಾಗಿದೆ.
ಮನೆಯಲ್ಲಿ ಮಹಿಳೆ ಮಲಗಿದ್ದಾಗ ಈ ಘಟನೆ ಸಂಭವಿಸಿದ್ದು, ಅವರು ತತ್ತರರಾಗಿದ್ದಾರೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ಕರೆತರಲು ಸಾಧ್ಯವಿಲ್ಲದ ಸ್ಥಿತಿ ಉಂಟಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಆಗಮಿಸಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.