ವಿಟ್ಲ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!
Team Udayavani, Mar 29, 2021, 10:45 AM IST
ವಿಟ್ಲ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ- ಪುತ್ತೂರು ರಸ್ತೆಯ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಮೆಹೆಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿನ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ.
ಇದನ್ನೂ ಓದಿ:ವಾಜೆ ನದಿಗೆ ಎಸೆದಿದ್ದ ಕಂಪ್ಯೂಟರ್ ಸಿಪಿಯು, ನಂಬರ್ ಪ್ಲೇಟ್, ಹಾರ್ಡ್ ಡಿಸ್ಕ್ ವಶ
ಈ ಬಗ್ಗೆ ಬಾಲಕ ಮನೆಯಲ್ಲಿ ತಿಳಿಸಿದ್ದು, ಬಳಿಕ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ಅಮ್ಮಿ ವಿರುದ್ಧ ದೂರು ನೀಡಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಭಾನುವಾರ ಪೊಕ್ಸೋ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕುಡಿದು ಕಾರು ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದ ಪಿಡಬ್ಲ್ಯೂಡಿ ಎಇಇ: ಪಾದಚಾರಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.