Sullia ಕೋಳಿ ಅಂಕಕ್ಕೆ ಪೊಲೀಸರ ದಾಳಿ
Team Udayavani, Feb 1, 2024, 12:49 AM IST
ಸುಳ್ಯ: ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ಜ. 31ರಂದು ಸುಳ್ಯ ತಾಲೂಕಿನ ಕಳಂಜದಲ್ಲಿ ನಡೆದಿದೆ.
ಕಳಂಜದ ಅಯ್ಯನಕಟ್ಟೆ ಕಲ್ಲಮಾಡ ದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿಯಂತೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ 40 ಕೋಳಿಗಳು, ಕೆಲವು ದ್ವಿಚಕ್ರ ವಾಹನಗಳು ಹಾಗೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಎಸ್ಪಿ ಎಚ್ಚರಿಸಿದ್ದರು
ಕೋಳಿ ಅಂಕ ಕಾನೂನು ಬಾಹಿರ ವಾಗಿದ್ದು, ಕೋಳಿ ಅಂಕ ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಇಂತಹ ಅಕ್ರಮ ಚಟುವಟಿಕೆಗಳು ನಡೆಸುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೋಮವಾರವಷ್ಟೇ ಎಸ್ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದರು. ಅದರ ಬೆನ್ನಲ್ಲೆ ಪೊಲೀಸರು ಇದೀಗ ಕೋಳಿ ಅಂಕ ನಡೆಸುತ್ತಿರುವಲ್ಲಿಗೆ ದಾಳಿ ನಡೆಸಲು ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.