ಇವಿಎಂ ನಿಷೇಧಿಸಲು ಆಗ್ರಹಿಸಿ ಅಂಚೆ ಕಾರ್ಡ್ ಚಳವಳಿ
Team Udayavani, Jun 24, 2018, 1:08 PM IST
ಕಬಕ : ಇವಿಎಂ ನಿಷೇಧಿಸುವಂತೆ ಆಗ್ರಹಿಸಿ ಕಬಕ ಗ್ರಾಮ ಸಮಿತಿ ಕಾಂಗ್ರೆಸ್ ಕಾರ್ಯಕರ್ತರಿಂದ ಶನಿವಾರ ಅಂಚೆ ಕಾರ್ಡ್ ಚಳವಳಿ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಬಕ ಅಂಚೆ ಕಚೇರಿಗೆ ತೆರಳಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಂಚೆ ಕಾರ್ಡ್ ಮೂಲಕ, ಮುಂದಿನ ಚುನಾವಣೆಯಲ್ಲಿ ಮತ ಯಂತ್ರ ಬಳಕೆ ಮಾಡದಂತೆ ಮನವಿ ಸಲ್ಲಿಸಿದರು.
ಕಬಕ ಗ್ರಾ.ಪಂ. ಸದಸ್ಯರಾದ ಶಾಬ, ವಿಠ್ಠಲ ಗೌಡ, ನೌಫಲ್, ಆದಂ ಕೆದುವಡ್ಕ, ಉಮ್ಮರ್ ಫಾರೂಕ್, ಮೂಸೆ ಕುಂಞಿ ಕಬಕ, ರಮ್ಮಾನ್ ಕೆದುವಡ್ಕ, ಮೋಹನ ಗುರ್ಜಿನಡ್ಕ, ಆಸಿಫ್ ಕೆ.ಎಸ್. ಸಹಿತ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.