“ಮಸಿ’ಗೆ ಮೀಸಲಿಟ್ಟ 1 ಲಕ್ಷ ರೂ.ಗಳನ್ನು 10 ವಿದ್ಯಾರ್ಥಿಗಳಿಗೆ ವಿತರಿಸಿದ ಪ್ರತಿಭಾ ಕುಳಾಯಿ!

Team Udayavani, Feb 15, 2021, 12:04 PM IST

pratibha kulai

ಪುತ್ತೂರು: ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರದಲ್ಲಿ ಜಗದೀಶ ಅಧಿಕಾರಿ ಆಡಿದ ಮಾತಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದ ಪ್ರತಿಭಾ ಕುಳಾಯಿ ಅವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿಗೆ ಆಗಮಿಸಿ ಆ ಹಣವನ್ನು 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗಾಗಿ ವಿತರಿಸಿದ್ದಾರೆ.

ಇದನ್ನೂ ಓದಿ:ಅರಣ್ಯಾಧಿಕಾರಿಗಳ ದೌರ್ಜನ್ಯ ಆರೋಪ: ಅಮಾಸೆಬೈಲು ಫಾರೆಸ್ಟ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ

ಜಗದೀಶ್‌ ಅಧಿಕಾರಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಗೆಜ್ಜೆಗಿರಿಯ ಸತ್ಯಧರ್ಮ ಚಾವಡಿಯಲ್ಲಿ ಪ್ರತಿಭಾ ಅವರು ಈ ಮೊತ್ತವನ್ನು ನೀಡಿದರು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್‌ ಕೋಟ್ಯಾನ್‌, ಕೇತ್ರದ ಆನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಟಿಎಂಸಿ ಪಶ್ಚಿಮಬಂಗಾಳವನ್ನು ಬಾಂಗ್ಲಾದೇಶವನ್ನಾಗಿ ಮಾಡಲು ಹೊರಟಿದೆ: ಸುವೇಂದು

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.