ಪ್ರವೀಣ್ ಹತ್ಯೆ ಪ್ರಕರಣ: ಪುತ್ತೂರಿನ ಹಲವೆಡೆ ಎನ್‌ಐಎ ಶೋಧ
Team Udayavani, Nov 4, 2022, 7:36 AM IST
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ಐ ಸಂಘಟನೆಯ ನಾಲ್ವರಿಗೆ ಲುಕೌಟ್ ನೋಟಿಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಲುಕ್‌ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು, ಸುಳ್ಯ, ಬೆಳ್ಳಾರೆ ಸಹಿತ ಹಲವೆಡೆ ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ. ಎನ್‌ಐಎಯ 6 ಜನರ ತಂಡವು ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರು ಸುತ್ತಮುತ್ತ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.