‘ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿ’

Team Udayavani, Jul 23, 2018, 4:34 PM IST

23-july-17.jpg

ಉಪ್ಪಿನಂಗಡಿ : ಚಾಲಕರು ವಾಹನ ಚಲಾಯಿಸುವಾಗ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸಬೇಕೆಂದು ಉಪ್ಪಿನಂಗಡಿ ಪಿಎಸ್‌ಐ ನಂದಕುಮಾರ್‌ ಕರೆ ನೀಡಿದರು. ಇಲ್ಲಿನ ಹೊಸ ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ ಹಾಗೂ ಆಟೋ ತಂಗುದಾಣಗಳಲ್ಲಿ ರವಿವಾರ ವಾಹನ ಚಾಲಕರಿಗೆ ರಸ್ತೆ ಸುರಕ್ಷಾ ನಿಯಮಾವಳಿಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ರಸ್ತೆ ಸುರಕ್ಷಾ ಸಪ್ತಾಹಕ್ಕೆ ಚಾಲನೆ ನೀಡಿ, ಅವರು ಮಾತನಾಡುತ್ತಿದ್ದರು.

ವಾಹನಗಳನ್ನು ಚಲಾಯಿಸುವಾಗ ಅನಗತ್ಯ ಪೈಪೋಟಿ ಬೇಡ. ಮೊಬೈಲ್‌ ಸಂಭಾಷಣೆ ಮಾಡುತ್ತ ವಾಹನ ಚಲಾಯಿಸುವುದು, ಮದ್ಯಪಾನ ಮಾಡಿ ವಾಹನ ಓಡಿಸುವುದು ಸಲ್ಲದು. ಚಾಲಕ ಪ್ರಶಾಂತ ಮನಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ವಾಹನದ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಸುಸ್ಥಿತಿಯಲ್ಲಿಡವುದು ಅಗತ್ಯ. ಸುರಕ್ಷಾ ನಿಯಮಗಳನ್ನು ಪಾಲಿಸಿ, ನಮ್ಮ ಬದುಕನ್ನು ಸುಂದರವಾಗಿಸಿಕೊಳ್ಳುವ ಜತೆಗೆ, ಅನ್ಯರ ಬದುಕನ್ನೂ ಸುಂದರವಾಗಿಸುವ ಹೊಣೆಗಾರಿಕೆ ಪಾಲಿಸಬೇಕೆಂದರು. ಠಾಣೆ ಸಿಬಂದಿ ದೇವದಾಸ, ಮನೋಹರ, ಹರಿಶ್ಚಂದ್ರ ಹಾಗೂ ಚಾಲಕರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.