ಬಂಟ್ವಾಳ ಡಿವೈಎಸ್ ಪಿ ಪ್ರತಾಪ್ ಅವರಿಗೆ ರಾಷ್ಟ್ರಪತಿ ಪದಕ ಗೌರವ
Team Udayavani, Aug 14, 2022, 6:22 PM IST
ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ 2022 ರ ರಾಷ್ಟ್ರಪತಿ ಪದಕವನ್ನು ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಥೋರಾಟ್ ಅವರಿಗೆ ನೀಡಲಾಗಿದೆ.
ಸೆಂಟ್ರಲ್ ಕ್ರೈಂ ಬ್ರಾಂಚ್ ನ ಸಂಘಟಿತ ಅಪರಾಧ ದಳ ಬೆಂಗಳೂರಿನಲ್ಲಿ ಸುಮಾರು 6 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದ ಇವರು ಅನೇಕ ಪ್ರಕರಣಗಳನ್ನು ಛೇದಿಸುವ ಮೂಲಕ ಇಲಾಖೆಯ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಜೊತೆಗೆ ಇಂಟರನಲ್ ಸೆಕ್ಯುರಿಟಿ ಡಿವಿಷನ್ ವಿಂಗ್ ನಲ್ಲಿ ಕೂಡ ಇವರು ಸೇವೆ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಮಾಡಿದ ಉನ್ನತ ಸೇವೆಗಾಗಿ ಇವರಿಗೆ 2022 ರ ರಾಷ್ಟ್ರಪತಿ ಪದಕವನ್ನು ನೀಡಲಾಗುತ್ತಿದೆ.
ಪದಕವನ್ನು ಬೆಂಗಳೂರಿನಲ್ಲಿ ಅಥವಾ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ. ದಿನ ನಿಗದಿ ಇನ್ನಷ್ಟೇ ಆಗಬೇಕಾಗಿದೆ.
ಪ್ರಸ್ತುತ ಬಂಟ್ವಾಳ ಸಬ್ ಡಿವಿಜನ್ ನಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.