ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ

Team Udayavani, Feb 12, 2021, 11:34 AM IST

ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ

ಕಲ್ಲುಗುಡ್ಡೆ (ಕಡಬ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ನಸುಕಿನ ಜಾವ ಇಬ್ಬರ ಮೇಲೆ ದಾಳಿ ನಡೆಸಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ ನಡೆಯುತ್ತಿದೆ.

ಸದ್ಯ ಮಾಹಿತಿ ಪ್ರಕಾರ ಚಿರತೆ ತೋಟದೊಳಗಿನಿಂದ ಮರವನ್ನೇರಿ ಕುಳಿತಿದೆ ಎನ್ನಲಾಗಿದೆ. ಚಿರತೆ ಸೆರೆ ಹಿಡಿಯಲು ವಿವಿಧ ತಯಾರಿಗಳನ್ನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು

ಸ್ಥಳಕ್ಕೆ ಎಸಿಎಫ್ ಆಸ್ಟೀನ್ ಪಿ. ಸೋನ್ಸ್, ರೇಂಜರ್ ರಾಘವೇಂದ್ರ, ಮಂಜುನಾಥ್, ಅಧಿಕಾರಿಗಳು, ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಘಟನೆ: ಫೆ.12ರಂದು ನಸುಕಿನ ರೆಂಜಿಲಾಡಿ ಗ್ರಾಮದ ಹೇರ ನಿವಾಸಿ ಕೃಷಿಕರಾದ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಅವರು ಅಡಿಕೆ ತೋಟದಲ್ಲಿ ಸ್ಪಿಂಕ್ಲೇರ್ (ಜಟ್) ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ. ಗಾಯಗೊಂಡಿರುವ ಇವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.