ಯುವಕನಿಂದ ಮಹಿಳೆಯ ರಕ್ಷಣೆ

ಸಜೀಪಮೂಡದ ಕೊಳಕೆಯಲ್ಲಿ ಕೆರೆಗೆ ಬಿದ್ದು ಅಪಾಯದಲ್ಲಿದ್ದ ಮಹಿಳೆ

Team Udayavani, Jul 19, 2019, 5:00 AM IST

t-55

ಬಂಟ್ವಾಳ: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಹಿಳೆಯೊಬ್ಬರನ್ನು ಸ್ಥಳೀಯ ಯುವಕನೊಬ್ಬ ರಕ್ಷಿಸಿದ ಘಟನೆ ಜು. 17ರಂದು ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ.

ಕೊಳಕೆ ನಿವಾಸಿ ದಿವಾಕರ ಅವರ ತಾಯಿ ಪಾರ್ವತಿ (62) ಕೆರೆಗೆ ಬಿದ್ದಿದ್ದು, ಈ ಸಂದರ್ಭ ಮನೆಮಂದಿ ಇರಲಿಲ್ಲ ಎನ್ನಲಾಗಿದೆ. ಮಹಿಳೆ ಕೆರೆಗೆ ಬಿದ್ದುದನ್ನು ಕಂಡ ಕೆಲವರು ಬೊಬ್ಬೆ ಹೊಡೆದಿದ್ದು, ಆಗ ಸಮೀಪ ಅಂಗಡಿಯಲ್ಲಿದ್ದ ಸಿದ್ದಿಕ್‌ ಕೊಳಕೆ ಅವರು ಧಾವಿಸಿ ಬಂದು ಕೆರೆಗೆ ಧುಮುಕಿ ಪಾರ್ವತಿಯನ್ನು ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿದ್ದಿಕ್‌ ಸಮಯ ಪ್ರಜ್ಞೆಗೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.