ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೇಲ್ಛಾವಣಿ ಕುಸಿತ


Team Udayavani, May 16, 2021, 3:21 PM IST

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೇಲ್ಛಾವಣಿ ಕುಸಿತ

ಪುಂಜಾಲಕಟ್ಟೆ:ಚಂಡಮಾರುತ ಪ್ರಭಾವದಿಂದ ನಿರಂತರವಾಗಿ ಬೀಸಿದ ಗಾಳಿ ಹಾಗೂ ಮಳೆಗೆ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಹಳೆಯ ಕಟ್ಟಡದ ಎರಡು ತರಗತಿ ಕೊಠಡಿಗಳ ಮೇಲ್ಛಾವಣಿ ಶುಕ್ರವಾರ ತಡರಾತ್ರಿ ಕುಸಿದು ಬಿದ್ದಿದೆ.

ಶನಿವಾರ ಬೆಳಗ್ಗೆ ಘಟನೆ ಗಮನಕ್ಕೆ ಬಂದಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಹಳೆಯ ಕಟ್ಟಡವನ್ನು ಕೆಡವಲು ಇಲಾಖೆಗೆ ಮನವಿ ಮಾಡಲಾಗಿತ್ತು. ಹಳೆಯ ಕಟ್ಟಡದಲ್ಲಿಈ ಹಿಂದೆ ಪಿಯುಸಿ ವಿಭಾಗದ ತರಗತಿಗಳು ನಡೆಯುತ್ತಿದ್ದು, ಮೇಲ್ಛಾವಣಿ ಶಿಥಿಲಗೊಂಡ ಕಾರಣ ಕಳೆದ ವರ್ಷದಿಂದ ತರಗತಿ ನಡೆಸುತ್ತಿರಲಿಲ್ಲ.

ಇದನ್ನೂ ಓದಿ : ಚಿಕ್ಕಮಗಳೂರು: ಮನೆಗೆ ಬಂದ ಸೋಂಕಿತ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ

ಘಟನೆಯಿಂದ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಹೆಂಚುಗಳು ಚೂರಾಗಿದೆ. ಬೆಳಗ್ಗೆ ಶಾಲೆಗೆ ಆಗಮಿಸಿದ ಉಪ ಪ್ರಾಂಶುಪಾಲ  ಉದಯ ಕುಮಾರ್ ಅವರು ಮರ ಮಟ್ಟುಗಳನ್ನು ಹಾಗೂ ಕೊಠಡಿಯಲ್ಲಿದ್ದ ಪೀಠೋಪಕರಣಗಳನ್ನು ತೆರವುಗೊಳಿಸಲು ವ್ಯವಸ್ಥೆ ಮಾಡಿದ್ದಾರೆ. ಇತರ ಕೊಠಡಿಗಳ ಮೇಲ್ಛಾವಣಿಗೆ ಹಾನಿಯಾಗದಂತೆ ಪ್ಲಾಸ್ಟಿಕ್ ಹೊದಿಕೆ ಹಾಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಗಮನಕ್ಕೆ ತಂದಿದ್ದು, ಹಳೆಯ ಕಟ್ಟಡವನ್ನು ಶೀಘ್ರ ಕೆಡವಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಪಿಡಿಒ ನಾಗೇಶ್ , ಗ್ರಾಮ ಕರಣಿಕರ ಸಹಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾ.ಪಂ. ಸದಸ್ಯ ಹನೀಫ್ ಪುಂಜಾಲಕಟ್ಟೆ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ ಪ್ರಸಾದ ಸಂಪಿಗೆತ್ತಾಯ ಅವರು ಭೇಟಿ ನೀಡಿದರು.

ಟಾಪ್ ನ್ಯೂಸ್

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

14-aranthodu

Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.