Punjalkatte ವಿದ್ಯಾರ್ಥಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ


Team Udayavani, Dec 1, 2023, 11:21 PM IST

udPunjalkatte ವಿದ್ಯಾರ್ಥಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ

ಪುಂಜಾಲಕಟ್ಟೆ: ಶಾಲಾ ಬಾಲಕನೋರ್ವ ಸೈಕಲ್‌ ಕಳ್ಳತನ ಮಾಡಿ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ, ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನ. 30ರಂದು ಸಂಭವಿಸಿದೆ.

ಬಾಲಕ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಬಾಲಕನು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನ. 28ರಂದು ಬೆಳಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರೋಪಿತ ಪರಮೇಶ, ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿದ್ದಾನೆ. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್‌ ಅವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿದ್ದರು ಎಂದು ದೂರಲಾಗಿದೆ.

ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್‌ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದು, ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬಾಲಕ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.