Kerala 7ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಪುರ್ಸ ಕಟ್ಟುನೆ’ ಸಾಕ್ಷ್ಯಚಿತ್ರ

Team Udayavani, Dec 26, 2023, 12:14 AM IST

Kerala 7ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಪುರ್ಸ ಕಟ್ಟುನೆ’ ಸಾಕ್ಷ್ಯಚಿತ್ರ

ಪುತ್ತೂರು: ಕೇರಳದ ತೃಶ್ಶೂರ್‌ನಲ್ಲಿ ನಡೆಯುವ 7ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾ| ಸುಂದರ ಕೇನಾಜೆ ಚಿತ್ರಕತೆ ಬರೆದು ನಿರ್ದೇಶನ ಮಾಡಿರುವ ತುಳು ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ’ ಇನಿ-ಕೋಡೆ- ಎಲ್ಲೆ’ ಆಯ್ಕೆಯಾಗಿದೆ.

ತುಳು ವಿಕಿಪೀಡಿಯ ಫೌಂಡೇಶನ್‌ ತಯಾರಿಸಿದ ಈ ಸಾಕ್ಷ್ಯಚಿತ್ರದ ನಿರ್ಮಾಣವನ್ನು ಭರತೇಶ ಅಲಸಂಡೆಮಜಲು ಹಾಗೂ ಡಾ| ವಿಶ್ವನಾಥ ಬದಿಕಾನ ಮಾಡಿದ್ದರು. ದೇಶದ ಬೇರೆಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲನ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ತುಳು ಭಾಷೆಯ ಜಾನಪದ ವಿಭಾಗ ದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆಯಾಗಿದೆ. “ಪುರ್ಸ ಕಟ್ಟುನ’ ಸಾಕ್ಷ್ಯಚಿತ್ರ ತುಳುನಾಡಿನ ಅದರಲ್ಲೂ ಮುಖ್ಯವಾಗಿ ಬೆಳ್ತಂಗಡಿ ಭಾಗದಲ್ಲಿ ಪ್ರಚಲಿತವಿರುವ ಪುರ್ಸಕುಣಿತ ಹಾಗೂ ಸುಳ್ಯ ತಾಲೂಕಿನ ಕೆಲವು ಕಡೆ ಪ್ರಚಲಿತ ವಿದ್ದ ಸಿದ್ದವೇಷ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ.

40 ನಿಮಿಷದ ಈ ಸಾಕ್ಷ್ಯಚಿತ್ರ ಕರಾವಳಿಯಲ್ಲಿ ಪ್ರಚಲಿತವಿದ್ದ ತಾಂತ್ರಿಕ ಪಂಥ ಮತ್ತು ಜನಪದ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ.

ಕರಾವಳಿಯ ಘಟನಾವಳಿ ಹಾಗೂ ವಿದ್ವಾಂಸರ ವಿಶ್ಲೇಷಣೆಯೊಂದಿಗೆ ಮೈಸೂರಿನ ಕನ್ನಡಿ ಕ್ರಿಯೇಷನ್‌ ತಯಾರಿಸಿದ ಈ ಸಾಕ್ಷ್ಯಚಿತ್ರ ಯೂಟ್ಯೂಬ್‌ ಮೂಲಕ ನೋಡು ಗರ ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.