Puttur: ಕಾಂಗ್ರೆಸ್ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್
Team Udayavani, Sep 29, 2024, 6:55 AM IST
ಪುತ್ತೂರು: ಪುತ್ತೂರು ನಗರದ ಕಾಂಗ್ರೆಸ್ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರಂಭದಲ್ಲಿ ಜೆಡಿಎಸ್, ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಬರಹದ ಮೂಲಕ ಸುದ್ದಿಯಲ್ಲಿದ್ದ ಬಪ್ಪಳಿಗೆ ನಿವಾಸಿ ಅದ್ದು ಪಡೀಲ್ ಅವರು ಮಸೀದಿ ಸನಿಹದಲ್ಲಿ ವೀಡಿಯೋ ಕರೆ ಮೂಲಕ ನಗ್ನ ಸ್ಥಿತಿಯಲ್ಲಿದ್ದ ಮಹಿಳೆಯೊಂದಿಗೆ ಮಾತನಾಡುತ್ತಾ ಅಶ್ಲೀಲವಾಗಿ ವರ್ತಿಸಿದ್ದಾರೆ ಎನ್ನಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದರೆ ಆ ವೀಡಿಯೋ ತನ್ನದಲ್ಲ. ವಿರೋಧಿ ಗುಂಪು ನಕಲಿ ವೀಡಿಯೋ ತಯಾರಿಸಿ ಹಂಚಿದೆ ಎಂದು ಅದ್ದು ಪಡೀಲು ಸಾಮಾಜಿಕ ಜಾಲತಾಣದಲ್ಲಿ ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.