Puttur: ಬೀಡಿ ಕಳವು; ಆರೋಪಿ ಬಂಧನ
Team Udayavani, Oct 27, 2024, 10:45 PM IST
ಪುತ್ತೂರು: ಎರಡು ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ.
ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್ ಕುಂಞಿ ಬಂಧಿತ ಆರೋಪಿ. 2022ರಲ್ಲಿ ಕೂರ್ನಡ್ಕದ ಬೀಡಿ ಬ್ರ್ಯಾಂಚ್‌ವೊಂದರಿಂದ ಸುಮಾರು 22 ಸಾವಿರ ರೂ. ಮೌಲ್ಯದ ಬೀಡಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಬಂಧಿತನಾಗಿದ್ದ. ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Unlock Raghava Review: ಅನ್ಲಾಕ್ ಮಾಡಿ ಮಜಾ ನೋಡಿ
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Alwar: ಗೂಗಲ್ ಮ್ಯಾಪ್ ಎಡವಟ್ಟಿನಿಂದ 7 ಗಂಟೆ ಟ್ರಾಫಿಕ್ ಜಾಮ್ ಉಂಟಾಯಿತು! ಆಗಿದ್ದೇನು?
Achieve: 100 ಗಿಗಾ ವ್ಯಾಟ್ ಸೌರ ವಿದ್ಯುತ್: ಭಾರತದಿಂದ ಹೊಸ ಮೈಲುಗಲ್ಲು
Introduce: ಸೈಬರ್ ವಂಚನೆ ತಡೆಗೆ ಬ್ಯಾಂಕ್ಗಳಿಗೆ ಹೊಸ ಡೊಮೈನ್