Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ


Team Udayavani, Oct 27, 2024, 8:28 PM IST

road-mishap-11

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌ ಮತ್ತು ಕೇಪುಳು ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದೆ.

ಸ್ಕೂಟರ್‌ನಲ್ಲಿದ್ದ ಸವಾರ ಮತ್ತು ಹಿಂಬದಿ ಸವಾರೆ ಹಾಗೂ ಬೈಕ್‌ ಸವಾರನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂಬ್ರ: ಬೈಕ್‌ ಸವಾರನಿಗೆ ಗಾಯ
ಪುತ್ತೂರು, ಅ. 27: ಬೈಕೊಂದು ಪಿಕಪ್‌ ವಾಹನದ ಹಿಂಬದಿಗೆ ಢಿಕ್ಕಿ ಹೊಡೆದು ಪಲ್ಟಿಗೊಂಡು ಬೈಕ್‌ ಸವಾರ ಗಾಯಗೊಂಡ ಘಟನೆ ಕುಂಬ್ರದಲ್ಲಿ ಅ. 27ರಂದು ನಡೆದಿದೆ.

ಬೆಳ್ಳಾರೆಯಿಂದ ಪುತ್ತೂರು ಕಡೆಗೆ ರಝಾಕ್‌ ಮುಸ್ಲಿಯಾರ್‌ ಕರಿಂಬಿಲ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ ಕುಂಬ್ರ ಜಂಕ್ಷನ್‌ನಲ್ಲಿ ಪಿಕಪ್‌ ವಾಹನದ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಬೀಡಿ ಕಳವು; ಆರೋಪಿ ಬಂಧನ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

4

Bajila-ಬೈಪಾಡಿ-ಪುತ್ತಿಲ ಮಾರ್ಗ; ಹದಗೆಟ್ಟ ಕೂಡು ರಸ್ತೆ, ಗುಂಡಿ

3

Subramanya: ಪ್ರಗತಿಯಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌ ಕಾಮಗಾರಿ

1(1)

Puttur: ನೆಲ್ಯಾಡಿ-ಪೆರಿಯಶಾಂತಿ; ತಿರುಗಿ ತಿರುಗಿ ಸುಸ್ತು!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

2

Puttur: ಬೀಡಿ ಕಳವು; ಆರೋಪಿ ಬಂಧನ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.