Puttur: ಪುತ್ತೂರು ಪ್ರತಿ ಬೂತ್‌ನಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನ

ಒಂದೇ ದಿನ 34 ಸಾವಿರಕ್ಕೂ ಅಧಿಕ ಮತದಾರರ ಸಂಪರ್ಕ

Team Udayavani, May 1, 2023, 10:36 AM IST

Puttur: ಪುತ್ತೂರು ಪ್ರತಿ ಬೂತ್‌ನಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ವತಿಯಿಂದ 220 ಬೂತ್‌ಗಳಲ್ಲಿ ಮಹಾಸಂಪರ್ಕ ಅಭಿಯಾನ ನಡೆಯಿತು. ಸಾವಿರಾರು ಕಾರ್ಯಕರ್ತರು ಪಾಲ್ಗೊಂಡರು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಸಾರಥ್ಯದಲ್ಲಿ ತಾಲೂಕಿನ ಪ್ರತಿ ಬೂತ್‌ನಲ್ಲಿ ಮತದಾರರನ್ನು ಸಂಪರ್ಕಿಸಿ, ಬಿಜೆಪಿ ಸರಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸಲಾಯಿತು.

ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಾತನಾಡಿ, ಕರ್ನಾಟಕದಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಪುತ್ತೂರು ಕ್ಷೇತ್ರಕ್ಕೆ ಸಾವಿರ ಕೋ.ರೂ. ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದ ಕಾರಣ ಅಭಿವೃದ್ಧಿ ಸಾಧ್ಯವಾಗಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದ್ದರೆ ಮುಂದೆಯು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿರಬೇಕು ಎಂದರು.

ಬಹುಮತ ಪಡೆಯಲು 130ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಪಡೆಯಬೇಕಿದ್ದು, ಅದಕ್ಕಾಗಿ ಒಂದೊಂದು ಕ್ಷೇತ್ರವೂ ಅಮೂಲ್ಯ. ಒಂದೊಂದು ಕ್ಷೇತ್ರದಲ್ಲೂ ಅಧಿಕಾರ ಪಡೆಯಬೇಕಿದ್ದರೆ, ಒಂದೊಂದು ಮತವೂ ಅಮೂಲ್ಯ. ಹಾಗಾಗಿ ಮತ ಪೋಲಾಗದಂತೆ ಎಚ್ಚರಿಕೆ ವಹಿಸಿ, ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕೇಂದ್ರಕ್ಕೆ ಬಿಜೆಪಿ ಪೂರಕ
ಪುತ್ತೂರು ಜಿಲ್ಲಾ ಕೇಂದ್ರ ಆಗಬೇಕು ಎಂಬ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳು ಒಂದಕ್ಕೊಂದು ಪೂರಕ. ಆದ್ದರಿಂದ ಈಗ ನಡೆದಿರುವ ಕಾಮಗಾರಿಗಳಿಗೆ ಒಂದು ರೂಪು ನೀಡಿ, ಮತ್ತೆ ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಮಾಡಬೇಕಾದರೆ ಮತದಾರರ ಆಶೀರ್ವಾದ ಬಿಜೆಪಿ ಮೇಲಿರಬೇಕು ಎಂದು ಆಶಾ ತಿಮ್ಮಪ್ಪ ಹೇಳಿದರು.

34 ಸಾವಿರ ಮತದಾರರ ಸಂಪರ್ಕ
ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್‌ಗಳಲ್ಲಿ ಮನೆ ಭೇಟಿ ನಡೆಯಿತು. 4860 ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು, 11,450 ಮನೆಗಳನ್ನು ಸಂಪರ್ಕಿಸಲಾಯಿತು. 34 ಸಾವಿರ ಮತದಾರರನ್ನು ತಲುಪಲಾಯಿತು. ಬಿಜೆಪಿ ಪರವಾಗಿರುವ ಘೋಷಣೆಗಳೊಂದಿಗೆ ನಡೆದ ಅಭಿಯಾನದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು. ಕೆಲ ಕಾರ್ಯಕರ್ತರ ಮನೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮ ವೀಕ್ಷಿಸಲಾಯಿತು. ಅಭಿಯಾನದುದ್ದಕ್ಕೂ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.