Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ
Team Udayavani, Oct 25, 2024, 6:25 PM IST
ಪುತ್ತೂರು : ಕಬಕ ಪರಿಸರದಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕಾಸರಗೋಡು ಮೂಲದ ಕಾರ್ಮಿಕರೊಬ್ಬರ ಮೃತದೇಹ ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಹಳಿಯಲ್ಲಿ ಪತ್ತೆಯಾಗಿದೆ.
ಕಾಸರಗೋಡು ಎಣ್ಮಕಜೆ ಗ್ರಾಮದ ಉಕ್ಕಿನಡ್ಕ ತಿಮ್ಮ ನಾಯ್ಕ ಅವರ ಪುತ್ರ ಚನಿಯಪ್ಪ ನಾಯ್ಕ ಎಸ್ ಯಾನೆ ರಾಧಾಕೃಷ್ಣ (48)ಮೃತಪಟ್ಟವರು.
ಕಬಕ-ಪುತ್ತೂರು ರೈಲ್ವೇ ನಿಲ್ದಾಣದ 100 ಮೀಟರ್ ಅಂತರದಲ್ಲಿ ರೈಲಿನ ಅಡಿಗೆ ಬಿದ್ದು ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಮಂಗಳೂರಿಗೆ ಕೊಂಡೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ನಿ, ಪುತ್ರಿ, ಪುತ್ರನನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.