Puttur: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Team Udayavani, Aug 20, 2024, 8:38 PM IST
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ಆ.20ರ ಮಂಗಳವಾರ ಸಂಭವಿಸಿದೆ.
ಕೆಯ್ಯೂರು ಉದ್ದೋಳೆ ನಿವಾಸಿ, ಬಜರಂಗಳ ದಳ ಕೆಯ್ಯೂರು ಘಟಕದ ಸುರಕ್ಷಾ ಪ್ರಮುಖ್ ಸಚಿನ್ (27 ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸಚಿನ್ ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಉದ್ಯೋಗದ ಹುಡುಕಾಟದಲ್ಲಿದ್ದರು. ಕೆಯ್ಯೂರು ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.