Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು


Team Udayavani, Oct 18, 2024, 11:45 AM IST

5-ptr

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತವೊಂದರಲ್ಲಿ ಮೃತಪಟ್ಟ ಘಟನೆ ಅ.18ರ ಶುಕ್ರವಾರ ನಡೆದಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ, ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ (49) ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು (ಅ.18) ಬೆಳಗ್ಗೆ ನಿಧನರಾಗಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.