Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
Team Udayavani, Nov 4, 2024, 10:30 PM IST
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವಕನೊಬ್ಬನಿಗೆ ಸಾರ್ವಜನಿಕರು ಗೂಸಾ ಕೊಟ್ಟಿದ್ದಾರೆ.
ಇಬ್ಬರು ಯುವಕರು ಬಸ್ಗಳಲ್ಲಿ ಇತರ ಪ್ರಯಾಣಿಕರೊಂದಿಗೆ ಬಸ್ ಏರುವ ಮತ್ತು ಇಳಿಯುವ ನೆಪದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದರು. ಇದನ್ನು ದೂರದಿಂದಲೇ ನೋಡುತ್ತಿದ್ದ ಸಾರ್ವಜನಿಕರು ಇಬ್ಬರು ಯುವಕರನ್ನು ವಿಚಾರಿಸಲು ಹೋದಾಗ ಅವರು ಅಲ್ಲಿಂದ ತಪ್ಪಿಕೊಂಡಿದ್ದರು. ಈ ಪೈಕಿ ಓರ್ವ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಸಾರ್ವಜನಿಕರಿಂದ ಗೂಸಾ ತಿಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.