ಪುತ್ತೂರು ಜೋಡಿ ಕೊಲೆ ಪ್ರಕರಣ: 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು


Team Udayavani, Nov 20, 2019, 10:02 AM IST

puttur

ಪುತ್ತೂರು: ಕುರಿಯ ಅಜಲಾಡಿಯಲ್ಲಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ) ಎಂದು ಗುರುತಿಸಲಾಗಿದೆ.

ಆರೋಪಿಯು ಕಳ್ಳತನದ ಉದ್ದೇಶದಿಂದ  ಮನೆಯೊಂದಕ್ಕೆ   ನುಸುಳಿದ್ದು ಈ ವೇಳೆ ಮನೆಯವರು ಎಚ್ಚರಗೊಂಡಿದ್ದಾರೆ. ಆತ ಮೊದಲೇ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು, ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಕತ್ತಿಯಿಂದ  ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು  (16 ವರ್ಷ) ಖತೀಜಾಬಿ  (65 ವರ್ಷ) ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರ ಗಾಯಗಳಾಗಿ  ಶೇಕ್ ಕೊಗ್ಗು ಸಾಹೇಬ್, ಶಾಮಿಯಾ ಭಾನು  ಮೃತಪಟ್ಟರೆ, ಖತೀಜಾಬಿ ಮೇಲೂ ಮಾರಾಣಾಂತಿಕ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆ ಬಳಿಕ ಆರೋಪಿ ಕರೀಂಖಾನ್  ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ  ಚಿನ್ನಾಭರಣ  ಹಾಗೂ 6,000 ನಗದನ್ನು ಕಳ್ಳತನ ನಡೆಸಿ ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಮೃತ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಕರೀಂ ಖಾನ್ ಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಮನಸ್ತಾಪವಿತ್ತು. ಆ ಹಿನ್ನಲೆಯಲ್ಲಿಯೇ ದ್ವೇಷದಿಂದ   ಹತ್ಯೆಗೈದಿದ್ದಾನೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.